ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಂಡಿಕೊಪ್ಪ ಶಾಲೆಯಲ್ಲಿ ಸಸ್ಯ ಶ್ಯಾಮಲಾ ಕಾರ್ಯಕ್ರಮ ಆಯೋಜನೆ..
ಲಕ್ಷ್ಮೇಶ್ವರ-14 ಇಲ್ಲಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಂಡಿಕೊಪ್ಪ ಇಲ್ಲಿ ಸಸ್ಯ ಶ್ಯಾಮಲಾ ಕಾರ್ಯಕ್ರಮ ನೆರವೇರಿತು. ಈ ಒಂದು ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಕಲ್ಮೇಶ್ವರ ದೊಡ್ಡಮನಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ನಂತರ ಮುಖ್ಯ ಶಿಕ್ಷಕ ಎಂ ಎಸ್ ಹಿರೇಮಠ ಮಾತನಾಡಿ ಸಸ್ಯಗಳಿಂದ ಮರಗಳಿಂದ ಆಗುವ ಉಪಯೋಗಗಳನ್ನು ತಿಳಿಸಿದರು.ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಗೆ ನಾವೆಲ್ಲರೂ ಕೈ ಜೋಡಿಸೋಣ ಎಂದರು. ಮನೆಗೊಂದು ಮರ ಊರಿಗೊಂದು ವನ ಇದರಿಂದ ನಾವೆಲ್ಲರೂ ಸುಭಿಕ್ಷರಾಗಿ ಬಾಳಬಹುದು ಹಾಗೂ ಮಳೆ…
Read More “ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಂಡಿಕೊಪ್ಪ ಶಾಲೆಯಲ್ಲಿ ಸಸ್ಯ ಶ್ಯಾಮಲಾ ಕಾರ್ಯಕ್ರಮ ಆಯೋಜನೆ..” »