ಸರಕಾರಿ ನೌಕರರ ಸಂಘ ಬರೆದಿದ್ದ ಮನವಿ ಪತ್ರಕ್ಕೆ ಸ್ಪಂದಿಸಿದ ರಾಜ್ಯ ಸರಕಾರ..ಶೀಘ್ರವೇ ತುಟ್ಟಿ ಭತ್ಯೆ ಹೆಚ್ಚಳ…
ಸರಕಾರಿ ನೌಕರರ ಸಂಘ ಬರೆದಿದ್ದ ಮನವಿ ಪತ್ರಕ್ಕೆ ಸ್ಪಂದಿಸಿದ ರಾಜ್ಯ ಸರಕಾರ..ಶೀಘ್ರವೇ ತುಟ್ಟಿ ಭತ್ಯೆ ಹೆಚ್ಚಳ… ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಕಾಂಗ್ರೆಸ್ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸರ್ಕಾರ ಅನುಮೋದನೆ ನೀಡಿದೆ.ರಾಜ್ಯ ಸರ್ಕಾರಿ ನೌಕರರ ಶೇ 4.ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಸಹಿ ಹಾಕಿದ್ದಾರೆ ಎಂದು ಮಾಹಿತಿ ದೊರೆತಿದೆ. ಈ ಬಗ್ಗೆ ಆರ್ಥಿಕ ಇಲಾಖೆ ಸದ್ಯದಲ್ಲೇ ಅಧಿಕೃತ ಆದೇಶ ಹೊರಡಿಸಲಿದೆ. ಸರ್ಕಾರಿ ನೌಕರರು ಬಹುದಿನಗಳಿಂದ ಕಾಯುತ್ತಿದ್ದ ತುಟ್ಟಿಭತ್ಯೆ…