ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್… ಸರ್ಕಾರಿ ನೌಕರರ ವೇತನದಲ್ಲಿ ಹಚ್ಚಳಕ್ಕೆ ತಿರ್ಮಾಣ.. ಈ ಕ್ಷಣದ ಅಪಡೆಟ್ ಸುದ್ದಿ.. ಇವತ್ತಿನ ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ..
ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್… ಸರ್ಕಾರಿ ನೌಕರರ ವೇತನದಲ್ಲಿ ಹಚ್ಚಳಕ್ಕೆ ತಿರ್ಮಾಣ.. ಈ ಕ್ಷಣದ ಅಪಡೆಟ್ ಸುದ್ದಿ.. ಇವತ್ತಿನ ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ.. ಬೆಂಗಳೂರು: ಈ ಬಾರಿಯ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರಿಗೆ (Government employees) ಬಂಪರ್ ಸಿಹಿ ಸುದ್ದಿಯನ್ನು ನೀಡಲು ಸಿಎಂ ಮುಂದಾಗಿದ್ದಾರೆ. ನೌಕರರಿಗೆ ಶೇಕಡಾ 27ರಷ್ಟು ವೇತನ ಹೆಚ್ಚಳ (Salary hike) ಮಾಡಲು ಸಿಎಂ ಸಿದ್ದರಾಮಯ್ಯ (CM Siddaramaiah) ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ (cabinet…