ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ:ಸಿಎಮ್ ಹಾಗೂ ಡಿಸಿಎಮ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ ಚಂದ್ರಶೇಖರ ನುಗ್ಲಿ
ಬೆಂಗಳೂರು: ಕೇಂದ್ರ ಸರ್ಕಾರ ತನ್ನ ನೌಕರರಗೆ ತುಟ್ಟಿ ಭತ್ಯೆ (ಡಿಎ) ಹೆಚ್ಚಳ ಮಾಡಿ ಆದೇಶ ಮಾಡಿದ 24 ಘಂಟೆ ಕಳೆಯುವ ಮೋದಲೆ ರಾಜ್ಯ ಸರ್ಕಾರವು ಕೂಡ ತನ್ನ ನೌಕರರಿಗೆ ತುಟ್ಟಿ ಭತ್ಯೆ(೩.೭೫) ಡಿಎ ಹೆಚ್ಚಳ ಮಾಡಿ ಸರ್ಕಾರ ಆದೇಶ ಮಾಡಿದೆ.. ದಸರಾ ಹಬ್ಬದ ಊಡುಗೊರೆಯನ್ನು ಸರ್ಕಾರ ನೀಡಿದೆ ಈ ಹಿನ್ನೆಲೆಯಲ್ಲಿ ರಾಜ್ಯದ ಸಮಸ್ತ ನೌಕರರ ಪರವಾಗಿ ಮಾನ್ಯ ಮುಖ್ಯ ಮಂತ್ರಿಗಳಿಗೆ ತುಂಬು ಹೃದಯದ ಅಭಿನಂದನೆಗಳನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ…