ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ ಗೃಹ ಸಚಿವ ಜಿ.ಪರಮೇಶ್ವರ:ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳಿಗೆ ಸ್ಪಂದಿಸಿದ ಸಚಿವರು..
ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ ಗೃಹ ಸಚಿವ ಜಿ.ಪರಮೇಶ್ವರ:ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳಿಗೆ ಸ್ಪಂದಿಸಿದ ಸಚಿವರು.. ತುಮಕೂರ: ರಾಜ್ಯದಲ್ಲಿ ಎನ್ ತೊಲಗಿಸಿ ಓಪಿಎಸ್ ಜಾರಿ ಮಾಡುತ್ತೇವೆ ಎಂದು ಗೃಹ ಸಚವರಾದ ಜಿ ಪರಮೇಶ್ವರ ಹೇಳಿದ್ರು…. ವಿಧಾನಸಭೆ ಚುನಾವಣೆಗೂ ಮೋದಲು ಮಾತು ಕೊಟ್ಟಂತೆ ಓಪಿಎಸ್ ಜಾರಿ ಮಾಡುತ್ತೇವೆ. ನಮ್ಮ ಸರ್ಕಾರ ನುಡಿದಂತೆ ನಡೆಯುತ್ತದೆ ಎಂದರು.. ಓಪಿಎಸ್ ಕುರಿತಂತೆ ಪರೀಶಿಲನೆ ಮಾಡುತ್ತೇವೆ ಎಂದು ಹೇಳಿಲ್ಲ ಬದಲಾಗಿ ಎನ್ಪಿಎಸ್ ತೊಲಗಿಸಿ ಓಪಿಎಸ್ ಜಾರಿ ಮಾಡುತ್ತೇವೆ ಎಂದರು.. ಓಪಿಎಸ್ ಜಾರಿ…