ಸರ್ಕಾರಿ ನೌಕರರ ನಿಯೋಜನೆ ಕುರಿತಂತೆ ಮಾರ್ಗಸೂಚಿಗಳನ್ನು ಹೊರಡಿಸಿದ ರಾಜ್ಯ ಸರ್ಕಾರ..
ಸರ್ಕಾರಿ ನೌಕರರ ನಿಯೋಜನೆ ಕುರಿತಂತೆ ಮಾರ್ಗಸೂಚಿಗಳನ್ನು ಹೊರಡಿಸಿದ ರಾಜ್ಯ ಸರ್ಕಾರ.. ಬೆಂಗಳೂರು: ಸರ್ಕಾರಿ ನೌಕರರ ನಿಯೋಜನೆ ಬಗ್ಗೆ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಮತ್ತೆ ಹೊರಡಿಸಿದೆ. ಸರ್ಕಾರಿ ನೌಕರರ ನಿಯೋಜನೆಗೆ ಸಂಬಂಧಿಸಿದಂತೆ ಸೂಚನೆಗಳು ಎನ್ನುವ ಸುತ್ತೊಲೆಯಲ್ಲಿ ರಾಜ್ಯ ಸರ್ಕಾರ ಈ ಕೆಳಕಂತೆ ಮಾರ್ಗಸೂಚನೆಯನ್ನು ಹೊರಡಿಸಿದೆ. 1. ಕರ್ನಾಟಕ ಸಿವಿಲ್ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು, 1977ರ ನಿಯಮ 16(a)(ii)ರಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿ ಸಮಾನಾಂತರ ಹುದ್ದೆಗೆ ನಿಯೋಜನೆ ಮೇಲೆ ಸೇವಾ ತೆರಳುವುದಕ್ಕೆ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ. ಕರ್ನಾಟಕ ನಾಗರಿಕ ನಿಯಮಾವಳಿಗಳ…
Read More “ಸರ್ಕಾರಿ ನೌಕರರ ನಿಯೋಜನೆ ಕುರಿತಂತೆ ಮಾರ್ಗಸೂಚಿಗಳನ್ನು ಹೊರಡಿಸಿದ ರಾಜ್ಯ ಸರ್ಕಾರ..” »