ಸರ್ಕಾರಿ ನೌಕರರ ಸಂಘದ ಕ್ರೀಡಾಕೂಟದಲ್ಲಿ ಗೋಲ್ ಮಾಲ್!! ಮೋದಲನೆ ದಿನವೇ ಅವ್ಯವಸ್ಥೆಯ ಆಗವಾಯಿತೇ?? ಮಾದ್ಯಮವರ ಮೇಲೆ ಷಡಾಕ್ಷರಿಯವರಿಂದ ಹಲ್ಲೆ ನಡೆಯಿತಾ??
ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಇಂದಿನಿಂದ ಆರಂಭವಾಗಲಿರುವ ಕ್ರೀಡಾಕೂಟದ ಅವ್ಯವಸ್ಥೆ ಬಗ್ಗೆ ಚಿತ್ರೀಕರಿಸಲು ಹೋದ ವೇಳೆ ಮಾದ್ಯಮದವರ ಮೇಲೆ ಹಲ್ಲೆ ಮಾಡಿದ್ದಾರೆ. ಟ್ರ್ಯಾಕ್ ಸೂಟ್ ಹಾಗೂ ಸಮವಸ್ತ್ರ ವಿತರಣೆಯಲ್ಲಿ ಅವ್ಯವಸ್ಥೆ ಕಂಡುಬಂದಿದ್ದು, ಕ್ರೀಡಾಪಟುಗಳಿಗೆ ಟೀ ಶರ್ಟ್ ಕೊಡುವಲ್ಲಿ ಗೋಲ್ ಮಾಲ್ ನಡೆದಿರುವ ಆರೋಪ ಕೇಳಿಬಂದಿತ್ತು ತುಮಕೂರು, ಅ.27: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ (State Government Employees Association President) ಸಿ.ಎಸ್ ಷಡಕ್ಷರಿ(CS Shadakshari) ಅವರು ಖಾಸಗಿ ವಾಹಿನಿಯ ಕ್ಯಾಮೆರಾ ಮ್ಯಾನ್ ಮೇಲೆ ಹಲ್ಲೆ ಮಾಡಿ ದರ್ಪ…