ಸರ್ಕಾರಿ ನೌಕರರ ಸಂಘದ ರಾಜ್ಯಾದ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಅದ್ಯಕ್ಷತೆಯಲ್ಲಿ ಅಕ್ಟೋಬರ್ 1 ರಂದು ಸರ್ವ ಸದಸ್ಯರ ಸಭೆ…ರಾಜ್ಯದ ಪದಾಧಿಕಾರಿಗಳು,ನೌಕರರು ಭಾಗವಹಿಸಿ…
ಸರ್ಕಾರಿ ನೌಕರರ ಸಂಘದ ರಾಜ್ಯಾದ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಅದ್ಯಕ್ಷತೆಯಲ್ಲಿ ಅಕ್ಟೋಬರ್ 1 ರಂದು ಸರ್ವ ಸದಸ್ಯರ ಸಭೆ… ಹುಬ್ಬಳ್ಳಿ: 2023 ಅಕ್ಟೋಬರ್ 1 ರಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸರ್ವ ಸದಸ್ಯರ ವಿಶೇಷ ಮಹಾಸಭೆ ಕೊಪ್ಪಳದ ಹಿರೆಸಿಂಧೋಗಿ ರಸ್ತೆಯ ಮಹಾವೀರ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 11.00 am ಗಂಟೆಗೆ ರಾಜ್ಯಾಧ್ಯಕ್ಷರಾದ ಶ್ರೀ ಸಿ ಎಸ್ ಷಡಾಕ್ಷರಿ ರವರ ಅಧ್ಯಕ್ಷತೆಯಲ್ಲಿ ವಾಸ್ತವ ಹಾಗೂ ವರ್ಚುವಲ್ ಮೂಲಕ ನಡೆಯಲಿದೆ. ಸದರಿ ಸಭೆಯಲ್ಲಿ ಸಂಘದ ಬೈಲಾ ಉಪವಿಧಿಗಳು 2022 ರ…