ಸರ್ಕಾರಿ ನೌಕರರ ಸಂಘ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಶಾಸಕ ಚಂದ್ರು ಲಮಾಣಿ ಅವರಿಗೆ ಮನವಿ ಸಲ್ಲಿಕೆ.. ನೌಕರರ ಬೇಡಿಕೆಗೆ ಸ್ಪಂದಿಸಿ..
ಗದಗ ಜಿಲ್ಲೆಯಲಕ್ಷ್ಮೇಶ್ವರ ತಾಲೂಕಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಆಗ್ರಹಿಸಿ ಶಾಸಕ ಚಂದ್ರು ಲಮಾಣಿ ಅವರಿಗೆ ಲಕ್ಷ್ಮೇಶ್ವರ ಘಟಕದ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಲಕ್ಷ್ಮೇಶ್ವರ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು . ರಾಜ್ಯದ ಸರ್ಕಾರಿ ನೌಕರರ ಕರ್ತವ್ಯ ನಿಷ್ಠೆ ದೇಶದಲ್ಲಿಯೇ ಮಾದರಿಯಾಗಿದೆ. ಆದರೆ ಇಲ್ಲಿಯವರೆಗೆ ಏಳನೇ ವೇತನ ಆಯೋಗದ ಸವಲತ್ತುಗಳು ಅನುಷ್ಠಾನಗೊಳಿಸದೆ ಕಾಲಹರಣವಾಗುತ್ತಿದೆ. ಕರ್ನಾಟಕ ರಾಜ್ಯ…