ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ನಿಗದಿಪಡಿಸಿದ್ದ ಅವಧಿ ವಿಸ್ತರಣೆ…
ಬೆಂಗಳೂರು: ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ( general transfer karnataka) ನಿಗದಿಪಡಿಸಿದ್ದ ಅವಧಿಯನ್ನು ರಾಜ್ಯ ಸರ್ಕಾರ ಮತ್ತೆ (Govt Employees News) ವಿಸ್ತರಿಸಿದೆ. ಈಗ ಜುಲೈ 03 ರ ವರೆಗೆ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಬಹುದಾಗಿದೆ. ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಮತ್ತೆ ವಿಸ್ತರಿಸುವುದು ಅವಶ್ಯವೆಂದು ಸರ್ಕಾರವು ಪರಿಗಣಿಸಿ ಈ ತೀರ್ಮಾನ ತೆಗೆದುಕೊಂಡಿದೆ ಎಂದು ಆದೇಶದಲ್ಲಿ ಹೇಳಲಾಗಿದೆ. ಈ ಹಿಂದೆ ಮೇ 30 ರಂದು ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ 2023-24ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಯನ್ನು ಜೂನ್ 1ರಿಂದ…
Read More “ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ನಿಗದಿಪಡಿಸಿದ್ದ ಅವಧಿ ವಿಸ್ತರಣೆ…” »