ಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ರಹಿತ ಶಿಕ್ಷಕರ ವೇತನ ಶ್ರೇಣಿಯನ್ನು ತರಬೇತಿ ಹೊಂದಿದ ಶಿಕ್ಷಕರ ವೇತನ ಶ್ರೇಣಿಗೆ ಮೇಲ್ದರ್ಜೆಗೇರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ರಹಿತ ಶಿಕ್ಷಕರ ವೇತನ ಶ್ರೇಣಿಯನ್ನು ತರಬೇತಿ ಹೊಂದಿದ ಶಿಕ್ಷಕರ ವೇತನ ಶ್ರೇಣಿಗೆ ಮೇಲ್ದರ್ಜೆಗೇರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಾಥಮಿಕ ಶಾಲೆಗಳ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಶಿಕ್ಷಕರ ವಿದ್ಯಾರ್ಹತೆಯ ಆಧಾರದ ಮೇಲೆ ತರಬೇತಿ ಹೊಂದಿದ ಶಿಕ್ಷಕರು ಮತ್ತು ತರಬೇತಿ ರಹಿತ ಶಿಕ್ಷಕರು ಎಂದು ಎರಡು ಪ್ರತ್ಯೇಕ ವೃಂದಗಳು ಇದ್ದು, ಈ ಎರಡೂ ವೃಂದಗಳ ವೇತನ ಶ್ರೇಣಿಗಳು ಬೇರೆ ಬೇರೆಯಾಗಿರುತ್ತವೆ. ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಅರ್ಜಿ ಸಲ್ಲಿಸಲು…