ಸರ್ಕಾರಿ ಬಸ್ನಿಂದ ಬಿದ್ದು ಶಾಲಾ ಬಾಲಕಿ ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದೆ…
ಸರ್ಕಾರಿ ಬಸ್ನಿಂದ ಬಿದ್ದು ಶಾಲಾ ಬಾಲಕಿ ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದೆ… ಸರ್ಕಾರಿ ಸಾರಿಗೆ ಬಸ್ನಿಂದ ಬಿದ್ದು ಶಾಲಾ ಬಾಲಕಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಕುಸನೂರು ಗ್ರಾಮದ ಬಳಿ ಸೋಮವಾರ ಬೆಳಗ್ಗೆ ನಡೆದಿದೆ. ಮೃತ ಬಾಲಕಿಯನ್ನು ಮಧು ಚಕ್ರಸಾಲಿ (13) ಎಂದು ಗುರುತಿಸಲಾಗಿದೆ. ಬಾಲಕಿಯು ವಾಸನ ಗ್ರಾಮದಿಂದ ಕುಸನೂರು ಗ್ರಾಮದಲ್ಲಿರುವ ಪ್ರೌಢಶಾಲೆಗೆ ಆಗಮಿಸುವ ವೇಳೆ ಈ ಘಟನೆ ಸಂಭವಿಸಿದೆ. ಬಸ್ ಜನರಿಂದ ತುಂಬಿದ್ದ ಕಾರಣಕ್ಕಾಗಿ ಬಾಲಕಿ ಬಾಗಿಲ ಬಳಿಯೇ ನಿಂತಿದ್ದಳು. ಅಲ್ಲದೆ ರಸ್ತೆ ಕೂಡ…
Read More “ಸರ್ಕಾರಿ ಬಸ್ನಿಂದ ಬಿದ್ದು ಶಾಲಾ ಬಾಲಕಿ ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದೆ…” »