ಸರ್ಕಾರಿ ಬಾಲಕಿಯರ ಪ್ರೌಢಶಾಲೆ. ಬನ್ನೂರು ನಲ್ಲಿ ಸಂತಸ ಸಡಗರದಿಂದ ಶಾಲೆ ಆರಂಭ…
ಸರ್ಕಾರಿ ಬಾಲಕಿಯರ ಪ್ರೌಢಶಾಲೆ. ಬನ್ನೂರು. ತಿ.ನರಸೀಪುರ ತಾ. ಮೈಸೂರು ಜಿಲ್ಲೆ. ಇಂದು 2024-25 ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೊತ್ಸವವನ್ನು ಸಂತಸ ಸಡಗರದೊಂದಿಗೆ ಪ್ರಾರಂಭಿಸಲಾಯಿತು. ಇದೇ ಸಂದರ್ಭದಲ್ಲಿ ಶಾಲೆಯ ಎಸ್.ಡಿ.ಎಂ.ಸಿ ಸಮಿತಿ ಹಾಗೂ ಗ್ರಾಮಸ್ಥರು ಮಕ್ಕಳಿಗೆ ಶುಭಕೋರಿದರು. ಸರ್ಕಾರದಿಂದ ಉಚಿತವಾಗಿ ಪೂರೈಸಿರುವ ಪಠ್ಯಪುಸ್ತಕವನ್ನು ವಿತರಿಸಲಾಯಿತು. ಮಕ್ಕಳಲ್ಲಿ ಹರ್ಷೋದ್ಗಾರ ಮೂಡಿತು.