ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕನನ್ನು ಬಂಧಿಸಿದ ಪೋಲಿಸರು… ಇತ್ತೀಚಿಗೆ ಹೆಚ್ಚುತ್ತಿವೆ ಇಂಥಹ ಪ್ರಕರಣಗಳು.. ಇವರಿಗೆ ಯಾವ ಶಿಕ್ಷೆ ಕೋಡಬೇಕು ನೀವೆ ಹೇಳಿ..
ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕನನ್ನು ಬಂಧಿಸಿದ ಪೋಲಿಸರು… ಇತ್ತೀಚಿಗೆ ಹೆಚ್ಚುತ್ತಿವೆ ಇಂಥಹ ಪ್ರಕರಣಗಳು.. ಇವರಿಗೆ ಯಾವ ಶಿಕ್ಷೆ ಕೋಡಬೇಕು ನೀವೆ ಹೇಳಿ.. ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಆರೋಪದಲ್ಲಿ ಶಾಲೆಯ ಮುಖ್ಯೋಪಾಧ್ಯಾಯನ ವಿರುದ್ಧ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಮುಖ್ಯ ಶಿಕ್ಷಕ ಶ್ರೀಧರ್ ನಾಯ್ಕ (58) ಎಂದು ಗುರುತಿಸಲಾಗಿದೆ.. ಮೂರು ತಿಂಗಳ ಹಿಂದೆ ಕುಮಟಾ ತಾಲೂಕಿನಿಂದ ಹೆಚ್ಚುವರಿ ಶಿಕ್ಷಕನಾಗಿ ಭಟ್ಕಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯೊಂದರಲ್ಲಿ ಮುಖ್ಯ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ…