‘ಸಸ್ಯ ಶಾಮಲಾ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಅರಣ್ಯ ಈಶ್ವರ ಖಂಡ್ರೆ…
‘ಸಸ್ಯ ಶಾಮಲಾ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಅರಣ್ಯ ಈಶ್ವರ ಖಂಡ್ರೆ… ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಶಾಲಾ ಶಿಕ್ಷಕರೇ ನಂ.1 ಶಿಕ್ಷಕರಾಗಿದ್ದಾರೆ. ಆದರೆ, ಅವರನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳುವ ಕೆಲಸಗಳಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಸಮರ್ಪಕವಾಗಿ ಬಳಸಿಕೊಳ್ಳಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು… ಚಾಮರಾಜಪೇಟೆಯಲ್ಲಿರುವ ಹಳೇ ಕೋಟೆ ಕೆಪಿಎಸ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಸಸ್ಯ ಶ್ಯಾಮಲಾ’ ಕಾರ್ಯಕ್ರಮಕ್ಕೆ ಅರಣ್ಯ ಸಚಿವ…