“ಸಾವಿತ್ರಿಬಾಯಿ ಫುಲೆ” ಚಲನಚಿತ್ರ ಕ್ಕೆ ಮತ್ತೊಂದು ಪ್ರಶಸ್ತಿಯ ಗರಿ. UFMC GOA International film festival- 2023…
“ಸಾವಿತ್ರಿಬಾಯಿ ಫುಲೆ” ಚಲನಚಿತ್ರ ಕ್ಕೆ ಮತ್ತೊಂದು ಪ್ರಶಸ್ತಿಯ ಗರಿ. UFMC GOA International film festival- 2023… ಯೂನಿವರ್ಸಲ್ ಪಿಲ್ಮ್ ಮೇಕರ್ಸ್ ಕೌನ್ಸಿಲ್ ಹಾಗೂ ನವ ಕರ್ನಾಟಕ ಫಿಲ್ಮ್ ಅಕಾಡೆಮಿ ಯವರು ಇತ್ತೀಚೆಗೆ ಆಯೋಜಿಸಿದ್ದ UFMC GOA International film festival- 2023 ಕಾರ್ಯಕ್ರಮವು ಮೇ 20&21 2023 ರಂದು ಗೋವಾ ದ ಪಣಜಿಯಲ್ಲಿ ಅದ್ದೂರಿಯಾಗಿ ಜರುಗಿದೆ. ಈ ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ನಲ್ಲಿ ಕರ್ನಾಟಕದ ಸಾಮಾಜಿಕ ಚಲನ ಚಿತ್ರವಾದ “ಸಾವಿತ್ರಿ ಬಾಯಿ ಫುಲೆ” ಚಲನಚಿತ್ರಕ್ಕೂ ಪ್ರಶಸ್ತಿ…