ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು.. ಧಾರವಾಡ ಜಿಲ್ಲೆಯ ನೌಕರರು ಕುಸ್ತಿ, ಟೇಬಲ್ ಟೆನ್ನಿಸ್, ಜಾನಪದ ನೃತ್ಯದಲ್ಲಿ ಪ್ರಥಮ ಸ್ಥಾನ; ರಾಷ್ಟ್ರಮಟ್ಟಕ್ಕೆ ಆಯ್ಕೆ; ವಿಜೇತರಿಗೆ ಅಭಿನಂದನೆ ತಿಳಿಸಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಸಿಇಓ ಟಿ.ಕೆ.ಸ್ವರೂಪ
ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು.. ಧಾರವಾಡ ಜಿಲ್ಲೆಯ ನೌಕರರು ಕುಸ್ತಿ, ಟೇಬಲ್ ಟೆನ್ನಿಸ್, ಜಾನಪದ ನೃತ್ಯದಲ್ಲಿ ಪ್ರಥಮ ಸ್ಥಾನ; ರಾಷ್ಟ್ರಮಟ್ಟಕ್ಕೆ ಆಯ್ಕೆ; ವಿಜೇತರಿಗೆ ಅಭಿನಂದನೆ ತಿಳಿಸಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಸಿಇಓ ಟಿ.ಕೆ.ಸ್ವರೂಪ. ಧಾರವಾಡ ಅ.29: ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘವು ತುಮಕೂರು ಮಹಾನಗರದಲ್ಲಿ ಅ.27 ರಿಂದ 29 ರವರೆಗೆ ಆಯೋಜಿಸಿರುವ ರಾಜ್ಯಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಧಾರವಾಡ ಸರಕಾರಿ ನೌಕರ ತಂಡಗಳು ವಿವಿಧ ಸ್ಪರ್ಧೆಗಳಲ್ಲಿ ಪ್ರಶಸ್ತಿ…