ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ: 7 ಮಂದಿ ವಿರುದ್ಧ FIR
ಸಿಎಂ ವಿರುದ್ಧ ಸುಳ್ಳು ಸುದ್ದಿ: 7 ಮಂದಿ ವಿರುದ್ಧ FIR ************************************* ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಗಳ ಮತ ಬೇಡ, ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದು ಹೇಳಿದ್ದಾರೆಂದು ಸುದ್ದಿಪತ್ರಿಕೆಯ ವರದಿ ರೀತಿಯಲ್ಲಿ ಸುಳ್ಳು ಸುದ್ದಿ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದ 7 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಿಂದುಗಳ ಅಗತ್ಯ ನಮಗೆ ಬೇಡ. ಮುಸ್ಲಿಮರ ಓಟು ಸಾಕು. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ. ಮುಸ್ಲಿಂರ ಓಲೈಕೆ ಕುರಿತು ಬಿಜೆಪಿಗರ ಟೀಕೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ” ಎಂದು…
Read More “ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ: 7 ಮಂದಿ ವಿರುದ್ಧ FIR” »