ಸಿದ್ದರಾಮಯ್ಯ ನೂತನ ಮುಖ್ಯಮಂತ್ರಿ; ಡಿಕೆಶಿಗೆ ಡಿಸಿಎಂ: ಎಐಸಿಸಿಯಿಂದ ಅಧಿಕೃತ ಘೋಷಣೆ..
ಸಿದ್ದರಾಮಯ್ಯ ನೂತನ ಮುಖ್ಯಮಂತ್ರಿ; ಡಿಕೆಶಿಗೆ ಡಿಸಿಎಂ: ಎಐಸಿಸಿಯಿಂದ ಅಧಿಕೃತ ಘೋಷಣೆ.. ಬೆಂಗಳೂರು: ಕೊನೆಗೂ ಕರ್ನಾಟಕದ ಮುಖ್ಯಮಂತ್ರಿ ಹುದ್ದೆ ಸಿದ್ದರಾಮಯ್ಯ ಅವರಿಗೆ ಒಲಿದಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿ ಎಂದು ಕಾಂಗ್ರೆಸ್ ಹೈಕಮಾಂಡ್ ಇಂದು (ಮೇ 18) ಅಧಿಕೃತ ಘೋಷಣೆ ಮಾಡಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣು ಗೋಪಾಲ್, ಸಿದ್ದರಾಮಯ್ಯ ಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿ ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಮೇ 20ರಂದು (ಶನಿವಾರ) ಮಧ್ಯಾಹ್ನ 12:30ಕ್ಕೆ ನೂತನ ಮುಖ್ಯಮಂತ್ರಿ…
Read More “ಸಿದ್ದರಾಮಯ್ಯ ನೂತನ ಮುಖ್ಯಮಂತ್ರಿ; ಡಿಕೆಶಿಗೆ ಡಿಸಿಎಂ: ಎಐಸಿಸಿಯಿಂದ ಅಧಿಕೃತ ಘೋಷಣೆ..” »