ಸಿ.ಎಸ್.ಷಡಾಕ್ಷರಿಯವರಿಗೆ ಬಿಗ್ ಶಾಕ್ ನೀಡಿದ ರಾಜ್ಯ ಸರಕಾರ…
ಸಿ.ಎಸ್.ಷಡಾಕ್ಷರಿಯವರಿಗೆ ಬಿಗ್ ಶಾಕ್ ನೀಡಿದ ರಾಜ್ಯ ಸರಕಾರ… ಬೆಂಗಳೂರು: ಅನ್ಯ ಕಾರ್ಯ ನಿಮಿತ್ತ ( OOD) ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಅವರ ಓಓಡಿಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಲಾಗಿದೆ. ಈ ಸಂಬಂಧ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಪ್ರಧಾನ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಜಂಟಿ ನಿರ್ದೇಶಕರ ಕಚೇರಿ, ಸ್ಥಳೀಯ ಲೆಕ್ಕ ಪರಿಶೋಧನಾ ವರ್ತುಲ, ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು…
Read More “ಸಿ.ಎಸ್.ಷಡಾಕ್ಷರಿಯವರಿಗೆ ಬಿಗ್ ಶಾಕ್ ನೀಡಿದ ರಾಜ್ಯ ಸರಕಾರ…” »