ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಎಚ್.ಕೆ.ಪಾಟೀಲ..
ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಎಚ್.ಕೆ.ಪಾಟೀಲ.. ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯಾದಂತ 7ನೇ ರಾಜ್ಯ ವೇತನ ಜಾರಿ ಹಾಗೂ NPS ರದ್ದುಗೊಳಿಸಿ, OPS ಜಾರಿಗೆ ಸಿಎಂ ಸಿದ್ಧರಾಮಯ್ಯ ಅವರ ಗಮನ ಸೆಳೆಯುವುದಾಗಿ ಇಂದು ಸಚಿವ ಹೆಚ್ ಕೆ ಪಾಟೀಲ್ ಭರವಸೆ ನೀಡಿದ್ದಾರೆ.ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಶುಭಸುದ್ದಿಯನ್ನು ನೀಡಿದ್ದಾರೆ. ಇಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಾಕ್ಷರಿ ಅವರು ಸಂಸದೀಯ ಮತ್ತು…
Read More “ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಎಚ್.ಕೆ.ಪಾಟೀಲ..” »