ಸುಳ್ಳು ಸುದ್ದಿ, ವದಂತಿ ಹರಡಿ ಸಮಾಜದ ನೆಮ್ಮದಿ ಕೆಡಿಸುವವರ ಮೇಲೆ ತೀವ್ರ ನಿಗಾ ಇಟ್ಟು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ..ಸಿಎಮ್ ಸಿದ್ದರಾಮಯ್ಯ..
ಸುಳ್ಳು ಸುದ್ದಿ, ವದಂತಿ ಹರಡಿ ಸಮಾಜದ ನೆಮ್ಮದಿ ಕೆಡಿಸುವವರ ಮೇಲೆ ತೀವ್ರ ನಿಗಾ ಇಟ್ಟು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ.. ಕಾನೂನು ಸುವ್ಯವಸ್ಥೆ ಸರಿಯಾಗಿದ್ದರೆ ಮಾತ್ರ ಆ ರಾಜ್ಯ ಅಭಿವೃದ್ಧಿಯಾಗುತ್ತದೆ.. Social darvinism ಅನ್ನು ಸಂವಿಧಾನ ತಿರಸ್ಕರಿಸಿದೆ. ನಾವೂ ಸ್ಪಷ್ಟವಾಗಿ ತಿರಸ್ಕರಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ.. ಬೆಂಗಳೂರು ಸೆ 15: Social darvinism ಗೆ ನಾವು ಅವಕಾಶ ಕೊಡಬಾರದು. ಬಲಾಢ್ಯರು ಮಾತ್ರ ಉಳಿಯಬೇಕು ಎನ್ನುವ ಡಾರ್ವಿನ್ ಸಿದ್ಧಾಂತಕ್ಕೆ ನಾವು ವಿರುದ್ಧ. ಎಲ್ಲರಿಗೂ ನ್ಯಾಯ ಸಿಗುವಂತಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು….