ಸುಳ್ಳ ಗ್ರಾಮದ ಸಿದ್ಧಾರೂಢ ಮಠದಲ್ಲಿ ಶ್ರಾವಣ ಮಾಸದ ಮಂಗಲೋತ್ಸವ ಕಾರ್ಯಕ್ರಮ..
ಸುಳ್ಳ ಗ್ರಾಮದ ಸಿದ್ಧಾರೂಢ ಮಠದಲ್ಲಿ ಶ್ರಾವಣ ಮಾಸದ ಮಂಗಲೋತ್ಸವ ಕಾರ್ಯಕ್ರಮ.. ಹುಬ್ಬಳ್ಳಿ: ತಾಲೂಕಿನ ಸುಳ್ಳ ಗ್ರಾಮದ ಶ್ರೀ ಸಿದ್ದಾರೂಢ ಮಠದಲ್ಲಿ ಸದ್ಗುರು ಸಿದ್ದಾರೂಢ ಮಹಾತ್ಮೆಯ ಮಂಗಲ ಮಹೋತ್ಸವ ಶುಕ್ರವಾರ ಅದ್ದೂರಿಯಾಗಿ ಜರುಗಿತು. ಶ್ರೀ ರಾಮಾನಂದ ಭಾರತಿ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಸೆ.17 ರಿಂದ ಸೆ.22 ರವರೆಗೆ ಶ್ರೀ ಸಿದ್ದಾರೂಢರ ಮಹಾತ್ಮೆ ಪ್ರವಚನ ನಡೆಯಿತು. ಶುಕ್ರವಾರ ಮಹಾ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಜರುಗಿತು. ಈ ವೇಳೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಉತ್ಸವ ನಡೆಯಿತು. ಇದಕ್ಕೆ ಭಜನಾ ಮೇಳಗಳು,…
Read More “ಸುಳ್ಳ ಗ್ರಾಮದ ಸಿದ್ಧಾರೂಢ ಮಠದಲ್ಲಿ ಶ್ರಾವಣ ಮಾಸದ ಮಂಗಲೋತ್ಸವ ಕಾರ್ಯಕ್ರಮ..” »