ಸೆವೆಂತ್ ಡೆ ಶಾಲೆ ಲಕ್ಷ್ಮೇಶ್ವರದಲ್ಲಿ ಲಕ್ಷ್ಮೇಶ್ವರ ಉತ್ತರ ಕ್ಲಸ್ಟರ್ ನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಆಯೋಜನೆ
ಪ್ರತಿಯೊಂದು ಮಗುವಿನಲ್ಲೂ ತನ್ನದೇ ಆದಂತ ಪ್ರತಿಭೆ ಇರುತ್ತದೆ. ಆ ಪ್ರತಿಭೆಯನ್ನು ಉತ್ತಮ ರೀತಿಯಲ್ಲಿ ಪ್ರದರ್ಶನ ಮಾಡಲು ಪ್ರತಿಭಾ ಕಾರಂಜಿ ವೇದಿಕೆಯನ್ನು ಬಳಸಿಕೊಂಡು ಉನ್ನತ ಮಟ್ಟಕ್ಕೆ ತಮ್ಮ ಪ್ರತಿಭಾ ಪ್ರದರ್ಶನ ಮಾಡಬೇಕು ಎಂದು ಹಾರೈಸಿ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶ್ರೀ ಜಿ ಎಂ ಮುಂದಿನಮನಿ ರವರು ಡ್ರಮ್ ಬಾರಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸೆವೆಂತ್ ಡೆ ಶಾಲೆ ಲಕ್ಷ್ಮೇಶ್ವರ ಇಲ್ಲಿ ಇಂದು ಲಕ್ಷ್ಮೇಶ್ವರ ಉತ್ತರ ಕ್ಲಸ್ಟರ್ ನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಿನ್ನೆ…