ಸೆ. 19 : ಶ್ರೀವೀರಭದ್ರ ದೇವರ ಜಯಂತಿ ಮಹೋತ್ಸವ
ಸೆ. 19 : ಶ್ರೀವೀರಭದ್ರ ದೇವರ ಜಯಂತಿ ಮಹೋತ್ಸವ ಧಾರವಾಡ: ಶಿವಸಂಸ್ಕೃತಿಯ ಮೂಲಪುರುಷನಾಗಿರುವ ಮತ್ತು ಅದ್ಭುತ ಕ್ರಿಯಾಶಕ್ತಿಯನ್ನು ಹೊಂದಿರುವ ಶ್ರೀವೀರಭದ್ರ ದೇವರ ಜಯಂತಿ(ಉದ್ಭವ) ಮಹೋತ್ಸವವನ್ನು ಭಾದ್ರಪದ ಮಾಸದ ಮೊದಲ ಮಂಗಳವಾರ (ಸಪ್ಟಂಬರ್-19 ರಂದು) ರಾಷ್ಟ್ರವ್ಯಾಪಿಯಾಗಿ ಏಕಕಾಲಕ್ಕೆ ಆಚರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ವೀರಶೈವ-ಲಿಂಗಾಯತ ಸಂಘಟನಾ ವೇದಿಕೆ ಮತ್ತು ಕರ್ನಾಟಕ ರಾಜ್ಯ ಶ್ರೀವೀರಭದ್ರೇಶ್ವರ ಪ್ರಚಾರ ಸಮಿತಿಗಳು ಜಂಟಿಯಾಗಿ ತಿಳಿಸಿವೆ. ಕಳೆದ 5 ವರ್ಷಗಳಿಂದಲೂ ಶ್ರೀವೀರಭದ್ರದೇವರ ಜಯಂತಿ ಮಹೋತ್ಸವವನ್ನು ಅತ್ಯಂತ ವಿಶಿಷ್ಟವಾಗಿ ಶೃದ್ಧಾ ಭಕ್ತಿಗಳಿಂದ ಆಚರಿಸಲಾಗುತ್ತಿದ್ದು, ಈ…