ಸಮಾಜದ, ದೇಶದ ಭವಿಷ್ಯವನ್ನು ರೂಪಿಸುವವರು ಶಿಕ್ಷಕರು ರೈತರು, ಸೈನಿಕರು, ಶಿಕ್ಷಕರು ಆದರ್ಶ ಸಮಾಜದ ಆಧಾರ ಸ್ತಂಭಗಳು ವಿದ್ಯೆ ಕಲಿಸುವುದಷ್ಟೆ ಶಿಕ್ಷಣದ ಉದ್ದೇಶ ಅಲ್ಲ. ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೂ ಶಿಕ್ಷಣದ ಗುರಿ: ಮುಖ್ಯಮಂತ್ರಿ ಸಿದ್ದರಾಮಯ್ಯ.
ಸಮಾಜದ, ದೇಶದ ಭವಿಷ್ಯವನ್ನು ರೂಪಿಸುವವರು ಶಿಕ್ಷಕರು ರೈತರು, ಸೈನಿಕರು, ಶಿಕ್ಷಕರು ಆದರ್ಶ ಸಮಾಜದ ಆಧಾರ ಸ್ತಂಭಗಳು ವಿದ್ಯೆ ಕಲಿಸುವುದಷ್ಟೆ ಶಿಕ್ಷಣದ ಉದ್ದೇಶ ಅಲ್ಲ. ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೂ ಶಿಕ್ಷಣದ ಗುರಿ: ಮುಖ್ಯಮಂತ್ರಿ ಸಿದ್ದರಾಮಯ್ಯ. ಬೆಂಗಳೂರು ಸೆ 5: ವಿದ್ಯೆ ಕಲಿಸುವುದಷ್ಟೆ ಶಿಕ್ಷಣದ ಉದ್ದೇಶ ಅಲ್ಲ. ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೂ ಶಿಕ್ಷಣದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಜಂಟಿಯಾಗಿ ಭಾರತ ರತ್ನ…