ಸೋಷಿಯಲ್ ಮಿಡಿಯಾದಲ್ಲಿ ಸುಳ್ಳು ಸುದ್ದಿ ಹರಡುವ ಮುನ್ನ ಈ ವರದಿ ನೋಡಿ.. ಪ್ರತಿ ಜಿಲ್ಲೆಯಲ್ಲಿ ನುರಿತ ಶಿಕ್ಷಕರು ಸೇರಿದಂತೆ 20 ಜನರ ತಂಡ ರಚನೆ.. ಚುನಾವಣೆ ಮುಗಿಯವರೆಗೂ ಜಾಗೃತಿ ವಹಿಸಿ…
ಸೋಶಿಯಲ್ ಮೀಡಿಯಾ: ಸುಳ್ಳು ಸುದ್ದಿ, ಮಾದರಿ ನೀತಿ ಸಂಹಿತೆ ಉಲ್ಲಂಘನೆ ವರದಿಗಳ ನಿಗಾವಹಿಸಲು ಪ್ರತ್ಯೇಕ ಉಸ್ತುವಾರಿ ಕೋಶ ರಚಿಸಲಾಗಿದೆ: ಜಿಲ್ಲಾ ಚುನಾವಣಾಧಿಕಾರಿ ದಿವ್ಯ ಪ್ರಭು ಧಾರವಾಡ : ಪ್ರಸ್ತುತ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಮತ್ತು ವಿಷಯಗಳು ಅತ್ಯಧಿಕವಾಗಿದ್ದು, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಇವುಗಳ ಮೂಲಕ ಕಾನೂನುಬಾಹಿರ ಮತ್ತು ಸುಳ್ಳು ಸುದ್ದಿಗಳು ಹರಡುವುದನ್ನು ನಿಯಂತ್ರಿಸಲು ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಸಾಮಾಜಿಕ ಜಾಲತಾಣಗಳ ಉಸ್ತುವಾರಿ ಕೋಶವನ್ನು ಧಾರವಾಡ ಜಿಲ್ಲಾ ಚುನಾವಣಾ ನಿಯಂತ್ರಣ ಕೇಂದ್ರದಲ್ಲಿ ತೆರೆಯಲಾಗಿದೆ ಎಂದು ಜಿಲ್ಲಾ…