ಸ್ಯಾಂಡಲ್ವುಡ್ನ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ನಿಧನ
ಸ್ಯಾಂಡಲ್ವುಡ್ನ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಇವರು ಬಳಲುತ್ತಿದ್ದರು. ನಟ ದ್ವಾರಕೀಶ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಅವರ ಮನೆಯಲ್ಲಿಯೇ ನಿಧನರಾಗಿದ್ದಾರೆ ಎಂದು ದ್ವಾರಕೀಶ್ ಪುತ್ರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಇವರು ಕನ್ನಡದ ಪ್ರತಿಭಾನ್ವಿತ ನಟರಾಗಿ ಹೆಸರು ಗಳಿಸಿದ್ದರು. ನಿರ್ದೇಶನದಲ್ಲೂ ಸೈ ಎಣಿಸಿಕೊಂಡಿದ್ದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. “ರಾತ್ರಿ ಹೊಟ್ಟೆ ನೋವು ಅನ್ತಾ ಇದ್ರು….
Read More “ಸ್ಯಾಂಡಲ್ವುಡ್ನ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ನಿಧನ” »