ಸ್ವಂತ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದು: ಸಚಿವ ಮುನಿಯಪ್ಪ..ಹೊಸ ಕಾರ್ಡ್ ಗಾಗಿ ಅರ್ಜಿ ಸಲ್ಲಿಸುವವರಿಗೆ ಮುಖ್ಯ ಮಾಹಿತಿ..
ಬೆಂಗಳೂರು: ಸ್ವಂತ ಕಾರು ಹೊಂದಿರುವಂತ ಬಿಪಿಎಲ್ ಕಾರ್ಡ್ ಹೊಂದಿರೋದಕ್ಕೆ ಅರ್ಹರಲ್ಲ. ಹೀಗಾಗಿ ಅವರ ಕಾರ್ಡ್ ರದ್ದುಗೊಳಿಸಲಾಗುತ್ತದೆ ಎಂಬುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ. ಈ ಮೂಲಕ ಸ್ವಂತ ಕಾರು ಹೊಂದಿರುವಂತ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸ್ವಂತ ಕಾರು ಹೊಂದಿರೋರ ಬಿಪಿಎಲ್ ಕಾರ್ಡ್ ರದ್ದುಗೊಳಿಸುವ, ಹಿಂಪಡೆಯೋ ಚಿಂತನೆ ನಡೆಸಲಾಗಿದೆ. ವೈಟ್ ಬೋರ್ಡ್ ಕಾರು ಇರುವಂತ ಬಿಪಿಎಲ್ ಪಡಿತರರದಾರರ ಕಾರ್ಡ್ ರದ್ದುಗೊಳಿಸಲಾಗುತ್ತದೆ. ಯೆಲ್ಲೋ ಬೋರ್ಡ್ ಹೊಂದಿರುವ ಕಾರು ಇಟ್ಟುಕೊಂಡಿರುವಂತ…