ಹಣಕಾಸು ಕೊರತೆಯ ನೆಪ ಬೇಡ; 6 ಮತ್ತು 7ನೇ ವೇತನ ಆಯೋಗ ಶಿಫಾರಸಿನನ್ವಯ ಶಿಕ್ಷಕರಿಗೆ ವೇತನ ನೀಡಿ: ಹೈಕೋರ್ಟ್ ಆದೇಶ..
ಹಣಕಾಸು ಕೊರತೆಯ ನೆಪ ಬೇಡ; 6 ಮತ್ತು 7ನೇ ವೇತನ ಆಯೋಗ ಶಿಫಾರಸಿನನ್ವಯ ಶಿಕ್ಷಕರಿಗೆ ವೇತನ ನೀಡಿ: ಹೈಕೋರ್ಟ್ ಆದೇಶ.. ನವದೆಹಲಿ: ಖಾಸಗಿ ಶಾಲೆಗಳು ಆರನೇ ಮತ್ತು ಏಳನೇ ಕೇಂದ್ರ ವೇತನ ಆಯೋಗಗಳ (CPC) ಶಿಫಾರಸುಗಳನ್ನು ಜಾರಿಗೊಳಿಸಬೇಕು ಮತ್ತು ತಮ್ಮ ಬೋಧಕ, ಬೋಧಕೇತರ ಸಿಬ್ಬಂದಿಗೆ ಕಡ್ಡಾಯ ವೇತನ ಮತ್ತು ಇತರ ಪ್ರಯೋಜನಗಳನ್ನು ನೀಡಬೇಕು ಎಂದು ದೆಹಲಿ ಹೈಕೋರ್ಟ್ (Delhi HighCourt) ಆದೇಶಿಸಿದೆ. ರಾಷ್ಟ್ರ ರಾಜಧಾನಿಯ ವಿವಿಧ ಖಾಸಗಿ ಶಾಲೆಗಳ (Private Schools) ಬೋಧಕ ಮತ್ತು ಬೋಧಕೇತರ ಉದ್ಯೋಗಿಗಳು…