ಹಳೆ ಪಿಂಚಣಿ ಯೋಜನೆ ಹಾಗೂ 7ನೇ ವೇತನ ಆಯೋಗದ ವರದಿ ಜಾರಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಸಚಿವ ಡಿ.ಸುಧಾಕರ್ ಭರವಸೆ ನೀಡಿದರು.
ಹಳೆ ಪಿಂಚಣಿ ಯೋಜನೆ ಹಾಗೂ 7ನೇ ವೇತನ ಆಯೋಗದ ವರದಿ ಜಾರಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಭರವಸೆ ನೀಡಿದರು. ಹಿರಿಯೂರು: ನಗರದ ನೆಹರೂ ಮೈದಾನದಲ್ಲಿರುವ ಎ.ಕೃಷ್ಣಪ್ಪ ರೋಟರಿ ಸಭಾ ಭವನದಲ್ಲಿ ಕಾಂಗ್ರೆಸ್ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ‘ವಿಧಾನಸಭೆ ಚುನಾವಣೆ ಸಮಯದಲ್ಲಿ ಪಕ್ಷದ ಪ್ರಣಾಳಿಕೆಯಲ್ಲಿ ಜನರಿಗೆ ನೀಡಿದ್ದ ಬಹುತೇಕ ಭರವಸೆಗಳನ್ನು ಈಡೇರಿಸಿದೆ. ಬಾಯಿ ಬಿಟ್ಟರೆ ಬರೀ ಸುಳ್ಳು ಹೇಳುವ ಬಿಜೆಪಿಯವರು…