ಹಳೆ ಪಿಂಚಣಿ ಯೋಜನೆ(OPS) ಜಾರಿ!! ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ…. ಸರ್ಕಾರಿ ನೌಕರರು ಗಮನಿಸಿ..
ಬೆಂಗಳೂರು: 1.04.200ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ಆದೇಶವನ್ನು ಹೊರಡಿ ಸಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ದಿನಾಂಕ: 01.04.2006ರ ಪೂರ್ವದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ ದಿನಾಂಕ: 01.04.2006ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ…
Read More “ಹಳೆ ಪಿಂಚಣಿ ಯೋಜನೆ(OPS) ಜಾರಿ!! ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ…. ಸರ್ಕಾರಿ ನೌಕರರು ಗಮನಿಸಿ..” »