ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಜಾರಿಗೊಳಿಸಲು ದಿನಾಂಕ ನಿಗದಿ!! ಹೊಸ ಪಿಂಚಣಿ ಯೋಜನೆ ಬೇಡ, ಹಳೇ ಪಿಂಚಣಿ ಜಾರಿ ಮಾಡಿ; 7ನೇ ವೇತನ ಆಯೋಗಕ್ಕೆ ನೌಕರರ ಸಂಘದಿಂದ ವರದಿ
ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಜಾರಿಗೊಳಿಸಲು ದಿನಾಂಕ ನಿಗದಿ!! ಹೊಸ ಪಿಂಚಣಿ ಯೋಜನೆ ಬೇಡ, ಹಳೇ ಪಿಂಚಣಿ ಜಾರಿ ಮಾಡಿ; 7ನೇ ವೇತನ ಆಯೋಗಕ್ಕೆ ನೌಕರರ ಸಂಘದಿಂದ ವರದಿ ಬೆಂಗಳೂರು (ಅ.30): ಕೇಂದ್ರ ಹಾಗೂ ಇತರ ರಾಜ್ಯ ಸರ್ಕಾರಗಳು ಉದ್ಯೋಗಿಗಳಿಗೆ ಶೇ.4ರಷ್ಟು ತುಟ್ಟಿ ಭತ್ಯೆ (ಡಿಎ) ಹೆಚ್ಚಳ ಮಾಡಿದ ಬೆನ್ನಲ್ಲೇ ಕರ್ನಾಟಕ ಸರ್ಕಾರ ತನ್ನ ಉದ್ಯೋಗಿಗಳಿಗೆ ನವೆಂಬರ್ ನಿಂದಲೇ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಯೋಜನೆ ರೂಪಿಸುತ್ತಿದೆ. ಈ ಬಗ್ಗೆ ರಾಜ್ಯ ಗೃಹ ಸಚಿವ…