ಹಿರೇಮಳಗಾವಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಆಚರಣೆ….
75ನೇ ಗಣರಾಜ್ಯೋತ್ಸವದ ಆಚರಣೆ ಹಿರೇಮಳಗಾವಿ ಸರಕಾರಿ ಶಾಲೆಯಲ್ಲಿ.. ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಳಗಾವಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ ಮುಖ್ಯಗುರುಮಾತೆಯರಾದ ಶ್ರೀಮತಿ ಬಿ.ಬಿ. ದೇವದುರ್ಗ ರವರು ಗಣರಾಜ್ಯೋತ್ಸವದ ಕುರಿತು ಅನಿಸಿಕೆಗಳನ್ನು ಹಂಚಿಕೊಂಡರು. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಾಗಿರುವ ಶ್ರೀ ಎಂ.ಹೆಚ್.ಪೂಜಾರಿ ಗುರುಗಳು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಗಣರಾಜ್ಯೋತ್ಸವದ ಕುರಿತು ಮಾತನಾಡಿದರು.ಈ ಕಾರ್ಯಕ್ರಮದಲ್ಲಿ ಹುನಗುಂದ ತಾಲೂಕು ಪ್ರಾಥಮಿಕ ಪತ್ತಿನ ಸಹಕಾರ ಸಂಘದ ನೂತನ ನಿರ್ದೇಶಕರಾಗಿರುವ ಶ್ರೀ ಎಂ. ಹೆಚ್….
Read More “ಹಿರೇಮಳಗಾವಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಆಚರಣೆ….” »