ಮದುವೆ ಸೇರಿದಂತೆ ಇನ್ನಿತರೆ ಕಾರ್ಯಗಳಿಗೆ ಶಿಕ್ಷಕರನ್ನು ಬಳಸಿಕೊಳ್ಳುತ್ತಿರುವ ಶಾಲಾ ಆಡಳಿತ ಮಂಡಳಿಗಳು.. ಶಿಕ್ಷಕರ ಮೇಲೆ ಹಲ್ಲೇ!!ಅನುದಾನಿತ ಶಾಲಾ ಶಿಕ್ಷಕರ ಗೋಳು ಕೇಳುವವರು ಯಾರು!!
ಮದುವೆ ಸೇರಿದಂತೆ ಇನ್ನಿತರೆ ಕಾರ್ಯಗಳಿಗೆ ಶಿಕ್ಷಕರನ್ನು ಬಳಸಿಕೊಳ್ಳುತ್ತಿರುವ ಶಾಲಾ ಆಡಳಿತ ಮಂಡಳಿಗಳು.. ಶಿಕ್ಷಕರ ಮೇಲೆ ಹಲ್ಲೇ!!ಅನುದಾನಿತ ಶಾಲಾ ಶಿಕ್ಷಕರ ಗೋಳು ಕೇಳುವವರು ಯಾರು!! ಹುಬ್ಬಳ್ಳಿ: ನಗರದ ದೇಶಪಾಂಡೆ ನಗರದ ನ್ಯೂ ಎಜ್ಯುಕೇಷನ್ ಸೊಸೈಟಿಯ ಗರ್ಲ್ಸ್ ಇಂಗ್ಲಿಷ್ ಮಾಧ್ಯಮ ಅನುದಾನಿತ ಶಾಲೆಯ ಶಿಕ್ಷಕನ ಮೇಲೆ ಸೊಸೈಟಿಯ ಕಾರ್ಯದರ್ಶಿ ಹಲ್ಲೆ ನಡೆಸಿದ್ದು, ಈ ಬಗ್ಗೆ ಅವರ ವಿರುದ್ಧ ಪ್ರತಿಭಟನೆ ನಡೆಸಲಾಗುವುದು’ ಎಂದು ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಗಳ ನೌಕರರ ಸಂಘದ ಮಹಾಪ್ರಧಾನ ಕಾರ್ಯದರ್ಶಿ ಶ್ರೀಶೈಲ ಗಡದಿನ್ನಿ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ…