ಹೆಚ್ಚಿನ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಿ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚನೆ ನೀಡಿದ ಸಚಿವ ಸಂತೋಷ ಲಾಡ್.. ಶಕ್ತಿ ಯೋಜನೆಯಿಂದ ರಾಜ್ಯಾದ್ಯಂತ ಶಾಲೆಗೆ ತೆರಳಲು ಶಾಲಾ ಮಕ್ಕಳಿಗೆ ತೊಂದರೆ… ಮಕ್ಕಳಿಗೆ ಸೆಲ್ಯೂಟ್ ಹೊಡೆದ ಸಚಿವ ಸಂತೋಷ ಲಾಡ್..
ಹೆಚ್ಚಿನ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಿ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚನೆ ನೀಡಿದ ಸಚಿವ ಸಂತೋಷ ಲಾಡ್.. ಶಕ್ತಿ ಯೋಜನೆಯಿಂದ ರಾಜ್ಯಾದ್ಯಂತ ಶಾಲೆಗೆ ತೆರಳಲು ಶಾಲಾ ಮಕ್ಕಳಿಗೆ ತೊಂದರೆ… ಮಕ್ಕಳಿಗೆ ಸೆಲ್ಯೂಟ್ ಹೊಡೆದ ಸಚಿವ ಸಂತೋಷ ಲಾಡ್.. ಧಾರವಾಡ: ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಕುಂದಗೋಳ ತಾಲೂಕಿನ ಮಳೆ ಹಾನಿಗೊಳಗಾದ ಮತ್ತು ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಶರೇವಾಡದಲ್ಲಿ ಶಾಲಾ ಮಕ್ಕಳನ್ನು ಭೇಟಿ ಮಾಡಿದರು. ಕುಂದಗೋಳದಿಂದ ಬರುವ ಬಸ್ ಗಳು ತುಂಬಿಕೊಂಡು ಬರುತ್ತವೆ. ಬೆಳಿಗ್ಗೆ…