ಹೆಬಸೂರ ಗ್ರಾಮದಲ್ಲಿ ಅಂತರ್ ರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ.
ಹೆಬಸೂರ ಗ್ರಾಮದಲ್ಲಿ ಅಂತರ್ ರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ.. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಗ್ರಾಮೀಣ ತಾಲೂಕಿನ ಬ್ಯಾಹಟ್ಟಿ ಕ್ಲಸ್ಟರ್ ವ್ಯಾಪ್ರಿಯ ಹೆಬಸೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ಘನ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಭಾರತ ಸರ್ಕಾರದ ಕಾನೂನು ಮತ್ತು ನ್ಯಾಯ ಮಂತ್ರಾಲಯ ವಿಧಾಯಿ ಇಲಾಖೆಯು ಪ್ರಕಟಿಸಿರುವ ಸಂವಿಧಾನ ಪೀಠಿಕೆಯ ಮಾದರಿ ಅನುಸಾರ ಸಂವಿಧಾನ ಬದ್ಧ ಸಂವಿಧಾನ ತತ್ವಾದರ್ಶಗಳನ್ನು ಮೌಲ್ಯಗಳನ್ನು ಸಿದ್ಧಾಂತಗಳನ್ನು ನಿತ್ಯ ಜೀವನದಲ್ಲಿ…
Read More “ಹೆಬಸೂರ ಗ್ರಾಮದಲ್ಲಿ ಅಂತರ್ ರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ.” »