ಹೆಬಸೂರ ಗ್ರಾಮದ ಶಾಲೆಗಳಿಗೆ ಭೇಟಿ ನೀಡಿದ ಧಾರವಾಡ ಜಿ.ಪಂ.ಸಿ.ಇ.ಓ.ಸ್ವರೂಪಾ ಟಿ.ಕೆ. ಮೂಲಭೂತ ಪ್ರಸ್ತುತ ಮೂಲಭೂತ ಸೌಲಭ್ಯಗಳ ಪರಿಶೀಲನೆ
ಹೆಬಸೂರ ಗ್ರಾಮದ ಶಾಲೆಗಳಿಗೆ ಭೇಟಿ ನೀಡಿದ ಧಾರವಾಡ ಜಿ.ಪಂ.ಸಿ.ಇ.ಓ.ಸ್ವರೂಪಾ ಟಿ.ಕೆ. ಮೂಲಭೂತ ಪ್ರಸ್ತುತ ಮೂಲಭೂತ ಸೌಲಭ್ಯಗಳ ಪರಿಶೀಲನೆ.. ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಕ್ಲಸ್ಟರ್ ವ್ಯಾಪ್ತಿಯ ಹೆಬಸೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆ ಹಾಗೂ ಗಂಡು ಮಕ್ಕಳ ಶಾಲೆಗಳಿಗೆ ಧಾರವಾಡ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಸ್ವರೂಪಾ.ಟಿ.ಕೆ.ಹಾಗೂ ಹುಬ್ಬಳ್ಳಿ ತಾ.ಪಂ.ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಡಾ.ರಾಮಚಂದ್ರ.ಹೊಸಮನಿ ಇವರುಗಳು ಶಾಲೆಗಳಿಗೆ ಸಾಂದರ್ಭಿಕ ಭೇಟಿ ನೀಡಿದರು.. ನೂತನ ಶಾಲಾ…