ಈ ಸಾವಿಗೆ ಯಾರು ಹೊಣೆ?.. ಶಾಲೆಯಲ್ಲಿ ಶಿಕ್ಷಕರ ಕಿರುಕುಳ:ಶಾಲೆ ಬಿಟ್ಟ ನಂತರ ಮಗನ ಕಿರುಕುಳಕ್ಕೆ ಬೇಸತ್ತು ಆತ್ಯಹತ್ಯೆ ಮಾಡೊಕೊಂಡ ವಿದ್ಯಾರ್ಥಿನಿ…
ಈ ಸಾವಿಗೆ ಯಾರು ಹೊಣೆ?.. ಶಾಲೆಯಲ್ಲಿ ಶಿಕ್ಷಕರ ಕಿರುಕುಳ:ಶಾಲೆ ಬಿಟ್ಟ ನಂತರ ಮಗನ ಕಿರುಕುಳಕ್ಕೆ ಬೇಸತ್ತು ಆತ್ಯಹತ್ಯೆ ಮಾಡೊಕೊಂಡ ವಿದ್ಯಾರ್ಥಿನಿ.. ಹೊಸಕೋಟೆ ನಗರದ ಪಾರ್ವತಿಪುರದಲ್ಲಿ ಶಾಲಾ ಶಿಕ್ಷಕ ಹಾಗೂ ಮಗನ ಕಿರುಕುಳಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಸಾರಾ (16) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ತಿಳಿಯಲಾಗಿದೆ. ಸಾರಾ ಎಂಬ ವಿದ್ಯಾರ್ಥಿನಿ ಮಿಲೇನಿಯಂ ಪಬ್ಲಿಕ್ ಶಾಲೆಯಲ್ಲಿ ಓದುತ್ತಿದ್ದರು. ಈ ವಿದ್ಯಾರ್ಥಿನಿಗೆ ಶಾಲೆಯ ಶಿಕ್ಷಕ ಖಮರ್ ಮತ್ತು ನಳಿನಿ ಶಿಕ್ಷಕರಿಂದ ನಿರಂತರ…