ಹೊಸ ಶಿಕ್ಷಣ ನೀತಿ ಕುರಿತಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಂದ ಮಹತ್ವದ ಮಾಹಿತಿ
ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕಂಗಾಲ್.. ಹೊಸ ಶಿಕ್ಷಣ ನೀತಿ ಈ ವರ್ಷ ಜಾರಿಯಾಗಲ್ಲ -ಸಚಿವ ಮಧು ಬಂಗಾರಪ್ಪ ನಿನ್ನೆ ಬಜೆಟ್ನಲ್ಲಿ ಎನ್ಇಪಿ ರದ್ದು ಮಾಡುವ ಬಗ್ಗೆ ಸಿದ್ದರಾಮಯ್ಯ ಮಾಹಿತಿ.. ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಿ, ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರಾಷ್ಟ್ರೀಯ ಶಿಕ್ಷಣ ನೀತಿ (NEP)ಯನ್ನು ರದ್ದು ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಸರ್ಕಾರದ ಈ ನಿರ್ಧಾರದ ಬೆನ್ನಲ್ಲೇ, ಎನ್ಇಪಿ ಅಡಿಯಲ್ಲಿ ಓದುತ್ತಿರುವ ಮಕ್ಕಳು ಹಾಗೂ ಅವರ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ….
Read More “ಹೊಸ ಶಿಕ್ಷಣ ನೀತಿ ಕುರಿತಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಂದ ಮಹತ್ವದ ಮಾಹಿತಿ” »