ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಆಗಸ್ಟ್ 21- ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನಿಸಲಾಯಿತು. ಅವರು ಇಂದು ಶಿಕ್ಷಣ ನೀತಿ ಕುರಿತಂತೆ ನಡೆಸಲಾದ ಸಭೆಯಲ್ಲಿ ಈ ವಿಷಯ ತಿಳಿಸಿದರು. ಶಿಕ್ಷಣಕ್ಕೆ ರಾಜ್ಯ ಸರ್ಕಾರ ನೀತಿ ರೂಪಿಸಲು ಸಾಧ್ಯವಿಲ್ಲ. ಏಕೆಂದರೆ ಅದು ರಾಜ್ಯದ ವಿಷಯ….
Read More “ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ” »