ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಕರ್ನಾಟಕ ರಾಜ್ಯ ಎನ್ಪಿಎಸ್ ನೌಕರರ ಸಂಘದ ಪದಾಧಿಕಾರಿಗಳ ನಿಯೋಗವು ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹಲವಾರು ವಿಷಯಗಳ ಕುರಿತು ಚರ್ಚಿಸಲಾಯಿತು..
ಬೆಂಗಳೂರು: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಕರ್ನಾಟಕ ರಾಜ್ಯ ಎನ್ಪಿಎಸ್ ನೌಕರರ ಸಂಘದ ಪದಾಧಿಕಾರಿಗಳ ನಿಯೋಗವು ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರನ್ನು ಅವರ ಗೃಹಕಚೇರಿಯಲ್ಲಿ ಭೇಟಿ ಮಾಡಲಾಯಿತು. ಇಂದು ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯರವರನ್ನು ಭೇಟಿ ಮಾಡಿ ಈ ಕೆಳಕಂಡ ವಿಷಯಗಳ ಕುರಿತು ಚರ್ಚಿಸಲಾಯಿತು. 1) ರಾಜ್ಯದ ಸರ್ಕಾರಿ ನೌಕರರಿಗೆ ವೇತನ ಆಯೋಗದ ವರದಿಗಳನ್ನು ಪಡೆದುಕೊಂಡು ಅತಿ ಹೆಚ್ಚಿನ ಆರ್ಥಿಕ ಸೌಲಭ್ಯಗಳನ್ನು ರಾಜ್ಯದ ಸಮಸ್ತ ಸರ್ಕಾರಿ ನೌಕರರಿಗೆ ಅವರ…