ದ್ವೀತಿಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ:ರಾಜ್ಯಕ್ಕೆ ವಿದ್ಯಾಲಕ್ಷ್ಮಿ ಟಾಪರ್..
ದ್ವೀತಿಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ:ರಾಜ್ಯಕ್ಕೆ ವಿದ್ಯಾಲಕ್ಷ್ಮಿ ಟಾಪರ್.. ಬೆಂಗಳೂರು: ಇದೀಗ ಕರ್ನಾಟಕದ ‘ದ್ವಿತೀಯ PUC 2024 ‘ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.81.15 ರಷ್ಟು ಫಲಿತಾಂಶ ಬಂದಿದೆ. ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ ಶಿಕ್ಷಣ ಇಲಾಖೆ ‘ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಕಲಾ ವಿಭಾಗದಲ್ಲಿ 1,28,488 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ತೇರ್ಗಡೆ ಆಗಿದ್ದಾರೆ. ರಾಜ್ಯಕ್ಕೆ ವಿದ್ಯಾಲಕ್ಷ್ಮಿ ಟಾಪರ್ ಆಗಿ ಹೊರಹೊಮ್ಮಿದ್ದಾರೆ, ಅವರು 600 ಕ್ಕೆ…
Read More “ದ್ವೀತಿಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ:ರಾಜ್ಯಕ್ಕೆ ವಿದ್ಯಾಲಕ್ಷ್ಮಿ ಟಾಪರ್..” »