ಪ್ರೌಢ ಶಾಲೆ ಶಿಕ್ಷಕನನ್ನು ಬಂಧಿಸಿದ ಪೋಲಿಸರು.. ತಲೆ ಮರೆಸಿಕೊಂಡಿದ್ದ ಶಿಕ್ಷಕ ಗುರು ಬಂಧಿಸಿದ ಪೋಲಿಸರು..
ಪ್ರೌಢ ಶಾಲೆ ಶಿಕ್ಷಕನನ್ನು ಬಂಧಿಸಿದ ಪೋಲಿಸರು.. ತಲೆ ಮರೆಸಿಕೊಂಡಿದ್ದ ಶಿಕ್ಷಕ ಗುರು ಬಂಧಿಸಿದ ಪೋಲಿಸರು.. ಮೂಡುಬಿದಿರೆ: ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿ ಪೋಕ್ಸೊ ಪ್ರಕರಣ ಎದುರಿಸುತ್ತಾ ತಲೆಮರೆಸಿಕೊಂಡಿದ್ದ ಆರೋಪಿ ಕಲ್ಲಮುಂಡ್ಕೂರು ಪ್ರೌಢಶಾಲೆಯ ಶಿಕ್ಷಕ ಗುರು ಎಂ.ಪಿ.ಯನ್ನು ಗುರುವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ.. ಪೋಕ್ಸೊ ಪ್ರಕರಣದಿಂದಾಗಿ ಶಾಲೆಯಿಂದ ಅಮಾನತುಗೊಂಡಿದ್ದ ಆರೋಪಿ ಗುರು ಇತ್ತೀಚೆಗೆ ಜಿಲ್ಲಾ ಸೆಶನ್ಸ್ ಕೋರ್ಟ್ನಲ್ಲಿ ಸಲ್ಲಿಸಿದ್ದ ನಿರೀಕ್ಷಣ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು.. ಶಾಲೆಯ ಕೆಲವು ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಶಿಕ್ಷಕ ಗುರು…