ರಾಜ್ಯ ಸರ್ಕಾರಿ ನೌಕರರಿಗೆ ಎರಡು ದಿನ ವೇತನ ಸಹಿತ ರಜೆ ಘೊಷಣೆ.. ತುರ್ತು ಸೇವೆಗಳಿಗೆ ಈ ರಜೆ ಅನ್ವಯವಾಗುವುದಿಲ್ಲ.
ರಾಜ್ಯ ಸರ್ಕಾರಿ ನೌಕರರಿಗೆ ಎರಡು ದಿನ ವೇತನ ಸಹಿತ ರಜೆ ಘೊಷಣೆ.. ತುರ್ತು ಸೇವೆಗಳಿಗೆ ಈ ರಜೆ ಅನ್ವಯವಾಗುವುದಿಲ್ಲ. ಬೆಂಗಳೂರು: ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ 2024ನ್ನು ಘೋಷಿಸಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26, 2024ರ ಶುಕ್ರವಾರದಂದು ಹಾಗೂ ಎರಡನೇ ಹಂತದಲ್ಲಿ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಹಾಗೂ ಶೋರಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಮೇ 07, 2024ರ ಮಂಗಳವಾರ ನಡೆಸಲಾಗುತ್ತಿದ್ದು, ಮತದಾನ ನಡೆಯುವ ದಿನದಂದು ವೇತನ ಸಹಿತ…