ಶಿಕ್ಷಕರಿಗೆ ಹಾಗೂ ಮಕ್ಕಳಿಗೆ 121 ದಿನಗಳು ಮಾತ್ರ ರಜೆ!! ದಸರಾ ರಜೆಯಲ್ಲೂ ಕಡಿತ!! ಮೂರು ವರ್ಷಗಳಿಂದ ಶಿಕ್ಷಕರಿಗೆ ಅನ್ಯಾಯ… ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ 2024- 25 ನೇ ಸಾಲಿನ ಶೈಕ್ಷಣಿಕ ವರ್ಷದ ವೇಳಾಪಟ್ಟಿ ಬಿಡುಗಡೆ
ಶಿಕ್ಷಕರಿಗೆ ಹಾಗೂ ಮಕ್ಕಳಿಗೆ 121 ದಿನಗಳು ಮಾತ್ರ ರಜೆ!! ದಸರಾ ರಜೆಯಲ್ಲೂ ಕಡಿತ!! ಮೂರು ವರ್ಷಗಳಿಂದ ಶಿಕ್ಷಕರಿಗೆ ಅನ್ಯಾಯ… ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ 2024- 25 ನೇ ಸಾಲಿನ ಶೈಕ್ಷಣಿಕ ವರ್ಷದ ವೇಳಾಪಟ್ಟಿ ಬಿಡುಗಡೆ ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ 2024- 25 ನೇ ಸಾಲಿನ ಶೈಕ್ಷಣಿಕ ವರ್ಷದ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮೇ…