ಸರಕಾರಿ ಶಾಲೆಯ ಮಕ್ಕಳಿಗೆ ಗುಡ್ ನ್ಯೂಸ್.. ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸಿ, ಸರ್ಕಾರದ ಯೋಜನೆ ಲಾಭ ಪಡೆದುಕೊಳ್ಳಿ…
ಸರಕಾರಿ ಶಾಲೆಯ ಮಕ್ಕಳಿಗೆ ಗುಡ್ ನ್ಯೂಸ್.. ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸಿ, ಸರ್ಕಾರದ ಯೋಜನೆ ಲಾಭ ಪಡೆದುಕೊಳ್ಳಿ… ಬೆಂಗಳೂರು:ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ರಜೆ ದಿನಗಳಲ್ಲೂ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಮುಂದುವರೆಸಲು ನಿರ್ಧರಿಸಲಾಗಿದೆ. 1ರಿಂದ 8ನೇ ತರಗತಿಯ ಮಕ್ಕಳಿಗೆ ಏಪ್ರಿಲ್ 11 ರಿಂದ ಮೇ 28ರವರೆಗೆ ಮಧ್ಯಾಹ್ನದ ಬಿಸಿಯೂಟ ವಿತರಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಸರ್ಕಾರ ಈಗಾಗಳೇ ಬರ ಪೀಡಿತ ತಾಲ್ಲೂಕುಗಳ ಘೋಷಣೆ ಮಾಡಿದೆ. ಬರ ಪೀಡಿತ ತಾಲೂಕುಗಳಲ್ಲಿ ಬೇಸಿಗೆ ರಜೆಯಲ್ಲಿಯೂ ಸರ್ಕಾರಿ…