10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ (IAS officers transfer) ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಯಾವೆಲ್ಲ ಐಎಎಸ್ ಅಧಿಕಾರಿಗಳನ್ನ ಎಲ್ಲಿಗೆ ವರ್ಗಾವಣೆ ಮಾಡಲಾಗಿದೆ ಎನ್ನುವ ಮಾಹಿತಿ ಇಲ್ಲಿದೆ ನೋಡಿ
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ (Karnataka Congress government) ಅಧಿಕಾರಕ್ಕೆ ಬರುತ್ತಿದ್ದಂತೆಯೇ ಐಎಎಸ್-ಐಪಿಎಸ್ ಅಧಿಕಾರಗಳ ವರ್ಗಾವಣೆ ಪರ್ವ ಮುಂದುವರೆದಿದೆ ಇಂದು (ಜೂನ್ 16) 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ (IAS officers transfer) ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಯಾವೆಲ್ಲ ಐಎಎಸ್ ಅಧಿಕಾರಿಗಳನ್ನ ಎಲ್ಲಿಗೆ ವರ್ಗಾವಣೆ ಮಾಡಲಾಗಿದೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ. 10 ಐಎಎಸ್ ಅಧಿಕಾರಿಗಳ ವರ್ಗಾವಣೆ ಪಲ್ಲವಿ ಆಕುರಾತಿ-ಹೆಚ್ಚುವರಿ ಯೋಜನಾ ನಿರ್ದೇಶಕಿ, ಸಕಾಲ ಮಿಷನ್ ಡಾ. ವೆಂಕಟೇಶ್ ಎಂ.ವಿ.- ಆಯುಕ್ತ, ಪಶುಸಂಗೋಪನಾ ಇಲಾಖೆ ರವೀಂದ್ರ…