10 ಕ್ಕೂ ಹೆಚ್ಚು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..ಯಾವ ಜಿಲ್ಲೆಗಳಿಗೆ ರಜೆ ನೀಡಲಾಗಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ..
ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ… ಧಾರವಾಡ/ಬೆಳಗಾವಿ/ ಕೊಡಗು/: ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಉತ್ತರ ಕರ್ನಾಟಕ ಕೆಲ ಭಾಗಗಳಲ್ಲಿ ಮುಂಗಾರು ಮಳೆ ( Monsoon Rain ) ಆರ್ಭಟಿಸುತ್ತಿದೆ. ನಾಳೆ ಕೂಡ ಮಳೆ ಮುಂದುವರೆಯುವ ಕಾರಣದಿಂದಾಗಿ ರಾಜ್ಯದ ಕೆಲ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ( School and College ) ರಜೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ಸರಕಾರಿ/ಅನುದಾನಿತ ಅಂಗನವಾಡಿ, ಪ್ರಾಥಮಿಕ,ಪ್ರೌಢಶಾಲೆ, ಕಾಲೇಜಗಳಿಗೆ ಒಂದು ದಿನ ರಜೆಯನ್ನು ಧಾರವಾಡ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಘೋಷಣೆ ಮಾಡಿದ್ದಾರೆ.. ನಾಳೆ ಹಾವೇರಿ ಜಿಲ್ಲೆಯಲ್ಲಿನ…