10 ವರ್ಷ ಪೂರ್ಣಗೊಳಿಸಿದ ಶಿಕ್ಷಕರ ವರ್ಗಾವಣೆ ಕಡ್ಡಾಯ!!!ಮುಂದಿನ ವರ್ಷ ನಡೆಯುವ ಶಿಕ್ಷಕರ ವರ್ಗಾವಣೆಗೆ ಈಗಿನಿಂದಲೇ ಸಿದ್ದತೆ ನಡೆಸಿದ ಶಿಕ್ಷಣ ಇಲಾಖೆ…
10 ವರ್ಷ ಪೂರ್ಣಗೊಳಿಸಿದ ಶಿಕ್ಷಕರ ವರ್ಗಾವಣೆ ಕಡ್ಡಾಯ!!!ಮುಂದಿನ ವರ್ಷ ನಡೆಯುವ ಶಿಕ್ಷಕರ ವರ್ಗಾವಣೆಗೆ ಈಗಿನಿಂದಲೇ ಸಿದ್ದತೆ ನಡೆಸಿದ ಶಿಕ್ಷಣ ಇಲಾಖೆ… ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಈ ವರ್ಷ ಹೆಚ್ಚುವರಿ ಶಿಕ್ಷಕರ ವರ್ಗಾವಣೆಯನ್ನು ಸಮರ್ಪಕವಾಗಿ ಪೂರ್ಣಗೊಳಿಸಿದ್ದು, ಮುಂದಿನ ವರ್ಷ ಶಿಕ್ಷಕರ ಕಡ್ಡಾಯ ವರ್ಗಾವಣೆಯನ್ನು ಯಾವುದೇ ಗೊಂದಲವಿಲ್ಲದೆ ಪೂರ್ಣಗೊಳಿಸಲು ಈಗಿಂದಲೇ ಪೂರ್ವ ತಯಾರಿ ಆರಂಭಿಸಿದೆ.ಒಂದೇ ಕಡೆ ಹತ್ತು ವರ್ಷ ಪೂರ್ಣಗೊಳಿಸಿದ ಶಿಕ್ಷಕರ ವರ್ಗಾವಣೆ ಮಾಡಲಾಗುವುದು. ಅನುಭವದಿಂದ ಪಾಠ ಕಲಿತ ಶಿಕ್ಷಣ ಇಲಾಖೆ ಈಗಿನಿಂದಲೇ ಕಡ್ಡಾಯ ವರ್ಗಾವಣೆಗೆ…